ಕಟ್ಟಡ ಕಾರ್ಮಿಕ ವಿದ್ಯಾರ್ಥಿ ವೇತನ ಅರ್ಜಿ ದಿನಾಂಕ ವಿಸ್ತರಣೆ.!

Spread the love

ಹಲೋ ಸ್ನೇಹಿತರೇ, ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರ ಒಂದು ಗುಡ್ ನ್ಯೂಸ್ ನೀಡಿದೆ. 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹತೆ ಇರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಸಲ್ಲಿಸಲು ಡಿಸೆಂಬರ್ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

labour card scholarship

ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು – https://kbocwwb. karnataka.gov.in (Registration Number) 2 ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ.

ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ.

ಇದನ್ನೂ ಸಹ ಓದಿ : ₹10,000 SIP ಮಾಡಿ ಹೇಗೆ 5 ಕೋಟಿ ಮಾಡುವುದು ಎಲ್ಲಾ ಸಂಪೂರ್ಣ ಮಾಹಿತಿ ಇಲ್ಲಿದೆ

ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ ಮೂಲಕ ಎಸ್.ಎಸ್.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರೀ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‌ಎಸ್‌ಪಿ) ಮೂಲಕ ಸಲ್ಲಿಸಲು ಡಿಸೆಂಬರ್‌ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಇತರೆ ವಿಷಯಗಳು:

Ujjwal 2.0 scheme: ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಲು ಅರ್ಜಿ ಅಹ್ವಾನ

Yashaswini Yojana :ಯಶಸ್ವಿನಿ ಯೋಜನೆ ಅರ್ಜಿ ಸಲ್ಲಿಸಿ 2,128 ವಿವಿಧ ನಗದುರಹಿತ ಚಿಕಿತ್ಸಾ ಸೇವೆಗಳನ್ನು ಪಡೆಯಿರಿ

Author

Leave a Comment

rtgh